Blogger
ಪಲ್ಲವಿ ಎಸ್‌.
On Blogger since: August 2008
Profile views: 1,873

About me

GenderFemale
Locationಧಾರವಾಡ, ಕರ್ನಾಟಕ, India
Introductionಡಿಗ್ರಿ ಮುಗಿದಿದೆ. ಕೆಲಸದ ಗಾಣಕ್ಕೆ ಬೀಳಲು ಇಷ್ಟ ಇಲ್ಲ. ಆದ್ರೆ ಹಕ್ಕಿ ಹಾಡು, ಬೆಳ್ಳಂಬೆಳಿಗ್ಗೆ ಕರ್ನಾಟಕ ವಿಶ್ವವಿದ್ಯಾಲಯದ ಶಾಲ್ಮಲಾ ಕಣಿವೆಯಲ್ಲಿ ಸುತ್ತು ಹಾಕೋದು ಇಷ್ಟ. ಲೈನ್‌ ಬಜಾರ್‌ನಲ್ಲಿ ಅಡ್ಡಾಡುತ್ತ ಜನರನ್ನು ನೋಡ್ತಾ ಇರೋದು ಇಷ್ಟ. ಒಂಟಿ ಅನ್ನಿಸಿದಾಗ ಇಂಟರ್‌ನೆಟ್‌, ಕಂಪನಿ ಇದ್ದಾಗ ಸೋಮೇಶ್ವರ ದೇವಸ್ಥಾನ, ಕೆಲಗೇರಿ ಕೆರೆ. ಓದೋಕೆ ಇಷ್ಟ. ಇತ್ತೀಚಿಗೆ, ಬರೆಯೋದೂ ಇಷ್ಟ.
Google apps
Main menu