dr.jagadishkoppa
My blogs
| Gender | Male |
|---|---|
| Location | Mysore, Karnataka, India |
| Introduction | ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ. |
| Interests | Reading and Writing |

