ಶಿಕ್ಷಣವೇ ಶಕ್ತಿ

My blogs

About me

Gender Male
Industry Education
Occupation Teacher
Location Vijayapur, Karnatak, India
Links Wishlist
Introduction ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. ಪ್ರಸ್ತುತ ಖಾಸಗಿ ಶಾಲೆಯಲ್ಲಿ (1 ರಿಂದ 10ನೆಯ ತರಗತಿಯ - ಶ್ರೀ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಕೆಂಗಲಗುತ್ತಿ, ತಾ - ಬಬಲೇಶ್ವರ, ಜಿ - ವಿಜಯಪುರ) ಪ್ರೌಢ ವಿಭಾಗದಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.
Interests Swimming, playing cricket and vollyball
Favorite Movies ಯಜಮಾನ
Favorite Music ಒಲುಮೆ ಸಿರಿಯಾ ಕಂಡೆ
Favorite Books ರಾಮಾಯಣ ಮತ್ತು ಮಹಾಭಾರತ