SureshTN

My blogs

About me

Gender Male
Industry Technology
Occupation System Administrator
Location Bangalore, Karnataka, India
Introduction ಸುಂದರ ಉದ್ಯಾನವನಗಳು, ಸಾಫ್ಟ್ವೇರ್ ಕಂಪನಿಗಳಿಂದ ಮಾತ್ರವೇ ಅಲ್ಲದೆ ಆಗಾಗ ಬಾಂಬ್ ಸ್ಪೋಟ ಗಳಿಂದಲೂ ಚಿರಪರಿಚಿತ ಊರು ಬೆಂಗಳೂರು.ಅಲ್ಲಿಂದ ಸುಮಾರು 100 ಕಿಲೋಮಿಟೆರ್ ದೂರದಲ್ಲಿರುವ ಊರು ಮಧುಗಿರಿ. "ಧರೆಯೋಲೆಲ್ಲೇ ಇರಲಿ ನಾನು ಮರೆಯಲಾರೆ ಮಧುಗಿರಿ" ಎಂದು ಹೊಯ್ಸಳ ದೊರೆಗಳಿಂದ ಹೊಗಳಿಸಿಕೊಂಡ ಇದೆ ಮಧುಗಿರಿ ಯ ತೊಂದೋಟಿ ಎಂಬ ಒಂದು ಕುಗ್ರಾಮದಲ್ಲಿ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ ಇವರು ಅದೇ ಊರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ, ತುಮಕೂರು ಹಾಗು ಬೆಂಗಳೂರು ನಲ್ಲೆ ತಮ್ಮ ಉನ್ನತ ವಿದ್ಯಾಭ್ಯಾಸ ವನ್ನು ಪೂರೈಸಿದರು. ನಂತರ ಮಲೇಷಿಯಾದ ಕೌಲಲಮ್ಪುರದಲ್ಲಿ ಕಂಪ್ಯೂಟರ್ ಇಂಜಿನಿಯರ್ (ಇಂಜಿನ್ ಗೆ ನೀರು ಹಾಕುವ) ಕೆಲಸ ಮಾಡುತ್ತಿದ್ದಾರೆ.. ಎಸ. ಎಲ್ ಭೈರಪ್ಪ, ಬೇಂದ್ರೆ ಯವರ ಕನ್ನಡ ಸಾಹಿತ್ಯದ ಜೊತೆ ಜೊತೆಗೆ ಯಂಡಮೂರಿ, ದೇವುಡು ರವರ ತೆಲುಗು ಸಾಹಿತ್ಯಗಳನ್ನು ಓದುವ ಹವ್ಯಾಸ ಗಳನ್ನೂ ಇಟ್ಟುಕೊಂಡ ಇವರು ಕೆಲವು ಕವನ ಹಾಗು ಕತೆಗಳನ್ನು ಸಹ ಬರೆದಿದ್ದಾರೆ(ಬರೆಯುವ ಪ್ರಯತ್ನ ಮಾಡಿದ್ದಾರೆ)...ಆದರೂ ಅದನ್ನು ಓದುವವರನ್ನು ದೇವರೇ ಕಾಪಾಡಬೇಕೆಂಬ ಸತ್ಯದ ಅರಿವಾದೊಡನೆ ಬರೆಯುವ (ಬೇರೆಯವರ ತಲೆ ಕೊರೆಯುವ) ಕೆಲಸಕ್ಕೆ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿಕೊಂಡಿದ್ದಾರೆ.....
Interests Journalism, Tourism, Networking
Favorite Music Classical
Favorite Books Edward De Bono