ವಿಶ್ವಪಥ

My blogs

About me

Gender MALE
Industry Communications or Media
Location Bangalore, Karnataka, India
Introduction ಟಿ.ಕೆ. ದಯಾನಂದ ಹುಟ್ಟಿದ್ದು ತುಮಕೂರಿನ ದೊಡ್ಡಹಟ್ಟಿ ಸ್ಲಂ. ಬಿಎ ವರೆಗೆ ತುಮಕೂರಿನಲ್ಲಿ ವ್ಯಾಸಂಗ. ಬೆಂಗಳೂರಿನಲ್ಲಿ ಸಮೂಹ ಸಂವಹನ ಸ್ನಾತಕೋತ್ತರ ಪದವಿ. ವಾರ್ತಾಭಾರತಿ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸಿದ ನಂತರ ನಗರ ಸಂಶೋಧಕನಾಗಿ ನಗರದ ಬಡಜನರ ಕುರಿತಂತೆ ಅಧ್ಯಯನ. ಓದುವುದು, ಸಿನೆಮಾ ಸಂಗ್ರಹಣೆ, ಬರವಣಿಗೆ ಮತ್ತು ಕಾಡು ತಿರುಗುವುದು ಹವ್ಯಾಸ.