ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್

My blogs

About me

Gender Male
Industry Education
Occupation ಸ್ಪರ್ಧಾತ್ಮಕ ಪರೀಕ್ಷೆ
Location Bangalore, Karnataka, India
Interests " ಲೇಖಕರ ವಿವರ: ಪುಂಡಲೀಕ.ಆರ್.ಯಾದವ್ ಅವರು ಕ್ರೀಡೆ, ರಾಜಕೀಯ, ದಿನನಿತ್ಯದ ಅಪ್‌ಡೇಟ್‌ ಸುದ್ದಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಸ್ತುತ, ಕಳೆದ 09 ವರ್ಷಳಿಂದ ಶಿಕ್ಷಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಪುಂಡಲೀಕ.ಆರ್.ಯಾದವ್ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ.ಪುಂಡಲೀಕ.ಆರ್.ಯಾದವ್ಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಪುಂಡಲೀಕ.ಆರ್.ಯಾದವ್ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಕ್ರಿಕೆಟ್ ಆಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಅವರ ಉತ್ತಮ ಗುಣಮಟ್ಟದ ಕೆಲಸಕ್ಕೆ ಈ ಹವ್ಯಾಸಗಳು ಸಹಾಯಕವಾಗಿವೆ. ಒಟ್ಟಾರೆ ಹೇಳುವುದಾದರೆ, ಪುಂಡಲೀಕ.ಆರ್.ಯಾದವ್ ಅತ್ಯಂತ ನುರಿತ ಮತ್ತು ಅನುಭವಿ ಸ್ಪರ್ಧಾತ್ಮಕ ಪರೀಕ್ಷೆ, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ದೃಷ್ಟಿಯಿಂದ ಗ್ರಾಮೀಣ ಸ್ಪರ್ಧಾರ್ಥಿಗಳಿಗೆ ಅದರಲ್ಲೂ ಕನ್ನಡ ಮಾಧ್ಯಮದವರಿಗೆ ಎದುರಾಗುವ ತೊಂದರೆಗಳನ್ನು, ಅಡೆತಡೆಗಳನ್ನು ಅನುಭವಿಸಿ, ಅದರಂತೆಯೇ ಇತರರಿಗೆ ಹಾಗಾಗಬಾರದೆಂಬ ಆಶಯದಿಂದ ಕನ್ನಡದಲ್ಲಿ ಸ್ವಲ್ಪಮಟ್ಟಿಗೆಯಾದರೂ ನನ್ನಿಂದ ಸಹಾಯವಾಗಲೆಂಬ ನಿಟ್ಟಿನಲ್ಲಿ ಒಂದು ಚಿಕ್ಕ ಪ್ರಯತ್ನ."