B.M.BASHEER

My blogs

Blogs I follow

About me

Industry Communications or Media
Occupation journalist
Location mangalore, karnataka, India
Introduction ಈ ಬ್ಲಾಗ್ ಎನ್ನುವುದು, ಶಬ್ದಗಳ ಸಂತೆಯಿಂದ ಒಂದಿಷ್ಟು ದೂರದಲ್ಲಿ ನಾನು ತೆರೆದ ಗುಜರಿ ಅಂಗಡಿ. ಸಂತೆಗಳೆಲ್ಲ ಮುಗಿದ ಬಳಿಕ ದೊಡ್ಡದೊಂದು ಗೋಣಿ ಚೀಲದೊಂದಿಗೆ ಸಂತೆಯ ಮೈದಾನದಲ್ಲಿ ಅಳಿದುಳಿದ ಏನೇನನ್ನೋ ಹುಡುಕುವ, ಆಯ್ದು ಚೀಲದೊಳಗೆ ತುಂಬಿಸುವ ಹುಡುಗನಂತೆ ನನ್ನ ಮಾತುಗಳನ್ನು ತುಂಬಿಸಿ ಈ ಗುಜರಿ ಅಂಗಡಿಯಲ್ಲಿ ವ್ಯಾಪಾರಕ್ಕಿಡಲು ಹೊರಟಿದ್ದೇನೆ. ನನ್ನ ಕತೆ, ಕವಿತೆ ಮತ್ತು ತೀರಾ ಒಳಗಿನ ಮಾತುಗಳನ್ನು ಈ ಬ್ಲಾಗ್ ಮೂಲಕ ನಿಮ್ಮೊಂದಿಗೆ ಹಂಚಿಕೊಳ್ಳಬೇಕೆಂದಿದ್ದೇನೆ.